ಗಂಗೊಳ್ಳಿ:ಉದ್ಯಮಿ ಸುಭಾಶ್ಚಂದ್ರ ಪೂಜಾರಿ (52) ಹೃದಯಾಘಾತದಿಂದ ಬುಧವಾರ ನಿಧನರಾದರು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು,ಬಿಲ್ಲವ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಉತ್ತಮ ಕರಾಟೆ ಪಟುವಾಗಿದ್ದ ಸುಭಾಶ್ಚಂದ್ರ ಪೂಜಾರಿ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದರು.ಅವರಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.
ಕುಂದಾಪುರ:ಸಂಸ್ಕೃತಿ, ಸಂಪ್ರದಾಯ,ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.…
ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ…
ಕುಂದಾಪುರ:ಭಾರತಾಂಬೆಯ ಹೆಮ್ಮೆಯ ಪುತ್ರ ವೀರ ಯೋಧರಾದ ಅನೂಪ್ ಪೂಜಾರಿ ಅವರು ವಿಧ್ಯಾರ್ಥಿ ಜೀವನದಲ್ಲೆ ದೇಶ ಸೇವೆಯ ಕನಸು ಕಂಡು ಅದನ್ನ…
ಕುಂದಾಪುರ:ತ್ರಾಸಿ ಬೀಚ್ನಲ್ಲಿ ಜೆಸ್ಕಿ ರೈಡ್ ಮೂಲಕ ರೈಡ್ ಮಾಡುತ್ತಿದ್ದ ಸಂದರ್ಭದಲ್ಲಿ ಜೆಸ್ಕಿ ರೈಡ್ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮಗುಚಿ ಬಿದ್ದ…
ಬೆಂಗಳೂರು:ಹೊಟೇಲ್ ಸರ್ವಿಸ್ ಕ್ಷೇತ್ರದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚಿನ ವರ್ಷಗಳ ಕಾಲದ ಅನುಭವನ್ನು ಹೊಂದಿರುವ ಕುಂದಾಪುರ ತಾಲೂಕಿನ ಯೋಗೀಶ್ ಗಾಣಿಗ ನಾಗೂರು…
ಕುಂದಾಪುರ:ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.ಜಂಟಿ ಕಾರ್ಯದರ್ಶಿ ಭಗಿನಿ ಅವರು ಅಧ್ಯಕ್ಷತೆ ವಹಿಸಿ…