ಕುಂದಾಪುರ:ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವತಿಯಿಂದ ನಡೆದ ಬೈಂದೂರು ವಲಯ ಮಟ್ಟದ 14 ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ 6ನೇ ತರಗತಿ ವಿಧ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಹುಡುಗರ ರಿದಮಿಕ್ ಯೋಗ ವಿಭಾಗದಲ್ಲಿ ವಂಶಿತ್ 6ನೇ ತರಗತಿ ದ್ವಿತೀಯ ಸ್ಥಾನ ಗಳಿಸಿರುತ್ತಾನೆ.17 ರ ವಯೋಮಾನದ ಚೆಸ್ ಸ್ಪರ್ಧೆಯಲ್ಲಿ.ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಕಾಸ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಶಟಲ್ ಬ್ಯಾಡ್ಮಿಟನ್ ಪಂದ್ಯಾಟದಲ್ಲಿ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ಸನ್ವಿತ್ ಎಸ್ ಶೆಟ್ಟಿ ಮತ್ತು ಹರಿಜಿತ್ ಆರ್ ಪೂಜಾರಿ ಪ್ರಥಮ ಸ್ಥಾನ ಗಳಿಸಿ ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…