ಪ್ರಾದೇಶಿಕ ಸುದ್ದಿ

ಕೆರಾಡಿ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ನಟ ರಿಷಬ್ ಶೆಟ್ಟಿ

Share

Advertisement
Advertisement

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಕೆರಾಡಿ ಶಾಲೆಯಲ್ಲಿ ಶಾಲಾ ಎಸ್ ಡಿಎಂಸಿ ಮತ್ತು ರಿಷಬ್ ಶೆಟ್ಟಿ ಫೌಂಡೇಶನ್ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಿಕ್ಷಕರು, ಗ್ರಾಮಸ್ಥರು,ಮಕ್ಕಳ ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಅಕ್ಟೋಬರ್ 20 ರಂದು ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಕಾರ್ಯಕ್ರಮ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು…

3 mins ago

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

2 days ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

3 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

4 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

5 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

6 days ago