ಶ್ರೀ ಗಣೇಶ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ:78ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪುರ:ಶ್ರೀ ಗಣೇಶ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹೊಸಾಡು ಮುಳ್ಳಿಕಟ್ಟೆ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಲಹೆಗಾರ ವಿಶ್ವಂಭರ ಐತಾಳ್ ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಸಲಹೆಗಾರರಾದ ಡಿ.ಎಂ ಕಾರಂತ ಮತ್ತು ನಿರ್ದೇಶಕ ರಾಘವೇಂದ್ರ ಶೆಟ್ಟಿ,ನಿವೃತ್ತ ಬ್ಯಾಂಕ್ ಉದ್ಯೋಗಿ ಜಿ.ಬಿ ಗಣಪಯ್ಯ ಆಚಾರ್ಯ ಉಪಸ್ಥಿತರಿದ್ದರು.ಸಿಇಒ ಅಶ್ವಿನಿ ಸ್ವಾಗತಿಸಿದರು.ಲೆಕ್ಕಿಗ ಶ್ರೀಕರ ಐತಾಳ್ ವಂದಿಸಿದರು.