ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.
ಕುರುಡಿ,ಕೆಂಬೇರಿ,ಕಲ್ಲ್ ಪೆÇಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು.ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.
ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ ಶ್ರೇಷ್ಟ ನಟ ಎನ್ನುವ ಜಂಬವಿಲ್ಲದೆ ಸಾಮಾನ್ಯ ಸಾಮಾನ್ಯರಂತೆ ಮಳೆ ಕೊಟು ಧರಿಸಿ ಮೀನು ಹಿಡಿಯುತ್ತಿರುವುದು ವಿಶೇಷ ಸಂಗತಿ.ಇತ್ತೀಚೆಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದ ಖುಷಿಯಲ್ಲಿರುವ ಕಾಂತಾರ ರಿಷಬ್ ಶೆಟ್ಟಿ ಅವರು ತಮ್ಮ ವಿಭಿನ್ನ ರೀತಿಯ ಚಟುವಟಿಕೆ ಮೂಲಕ ಖುಷಿಯ ಕ್ಷಣವನ್ನು ಎಂಜಾಯ್ ಮಾಡುತ್ತಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…