ಕುಂದಾಪುರ:ತಾಲೂಕಿನ ಹೊಸಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಗೋಪಾಲಕೃಷ್ಣ ದೇವರಿಗೆ ತುಳಸಿ ಅರ್ಚನೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ,ಮಹಾ ಪೂಜೆಯನ್ನು ನೆರವೇರಿಸಲಾಯಿತು.ಪ್ರಸಾದ ವಿತರಣೆ ಹಾಗೂ ಭಜನಾ ಕಾರ್ಯಕ್ರಮ ಜರುಗಿತು.
ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…
ಕುಂದಾಪುರ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬೈಂದೂರು ತಾಲೂಕು ಆಡಳಿತ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ,ತಾಲೂಕು ಸಮಿತಿ ಕುಂದಾಪುರ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ…
https://youtu.be/PKYfH9cPFIs?si=7w7WxTHrkQaOMDFW ಗೋ ಕಳ್ಳರು ಅಂದರ್,ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ರಾಮ ದೇವಸ್ಥಾನದ ಬಳಿ…