ಕುಂದಾಪುರ:ಬಾಗಲಕೋಟೆ ಯಿಂದ ಸೀಮೆಂಟ್ ಚೀಲ ತುಂಬಿಸಿ ಕೊಂಡು ಬೈಂದೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಲಾರಿ ಕಂಬದಕೋಣೆಯಲ್ಲಿ ಪಲ್ಟಿ ಹೊಡೆದು ರಸ್ತೆ ಯಿಂದ ಕೆಳಗೆ ಉರುಳಿ ಬಿದಿದ್ದ ಘಟನೆ ಶನಿವಾರ ನಡೆದಿದೆ.
ಕಂಬದಕೋಣೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಮಯದಲ್ಲಿ ದನ ಅಡ್ಡಲಾಗಿ ಬಂದ ಕಾರಣ ನಿಯಂತ್ರಣ ಕಳೆದು ಕೊಂಡಿದ್ದ ಲಾರಿ ರಸ್ತೆ ಪಕ್ಕಕ್ಕೆ ಸರಿದಿದ್ದು ಮಣ್ಣು ಕುಸಿತಗೊಂಡು ಹೊಂಡಕ್ಕೆ ಉರುಳಿ ಬಿದಿದ್ದೆ.ಘಟನೆಯಲ್ಲಿ ಲಾರಿ ಚಾಲಕ ಕ್ಲಿನರ್ ಪಾರಾಗಿದ್ದಾರೆ.
ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…
ಕುಂದಾಪುರ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬೈಂದೂರು ತಾಲೂಕು ಆಡಳಿತ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ,ತಾಲೂಕು ಸಮಿತಿ ಕುಂದಾಪುರ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ…
https://youtu.be/PKYfH9cPFIs?si=7w7WxTHrkQaOMDFW ಗೋ ಕಳ್ಳರು ಅಂದರ್,ಪೊಲೀಸ್ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ರಾಮ ದೇವಸ್ಥಾನದ ಬಳಿ…