ಕುಂದಾಪುರ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು.

ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ನರೇಂದ್ರ ಕುಮಾರ್ ಕೋಟ ಅವರು ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಮಾನಸಿಕವಾಗಿ, ಭಾವನಾತ್ಮಕವಾಗಿ ಇರುವುದು ಬಹಳಷ್ಟು ಮುಖ್ಯವಾಗಿದೆ ಎಂದು ಹೇಳಿದರು.
ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ,ನಿರ್ದೇಶಕಿ ಮಮತಾ,ಕಾಲೇಜಿನ ಪ್ರಿನ್ಸಿಪಾಲ್ ರವಿರಾಜ್ ಶೆಟ್ಟಿ, ವೈಸ್ ಪ್ರಿನ್ಸಿಪಾಲ್ ಸುಜಾತ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿ ಝಮ್ರಾನ್ ನಿರೂಪಿಸಿದರು.ಸುಶ್ಮಿತಾ ಸ್ವಾಗತಿಸಿದರು.ವಿದ್ಯಾರ್ಥಿನಿ ಜಯಶ್ರೀ ಸಹಕರಿಸಿದರು.ಪ್ರಿಯದರ್ಶಿನಿ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago