ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

Share

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದರು.

ಅವರು ಶಂಕರನಾರಾಯಣ ಹೊಸಾಡಿ ಗ್ರಾಮದ ರಾಧಾಕೃಷ್ಣ ರತ್ನ ದೇವಾಡಿಗ ದಂಪತಿಗಳ ಪುತ್ರಿಯಾಗಿದ್ದಾರೆ.
ಸವಿತಾ ಆರ್ ದೇವಾಡಿಗ ಅವರು ಈ ಹಿಂದೆ ಭಟ್ಕಳ ಮಂಕಿ,ಶಂಕರನಾರಾಯಣ, ಸಿದ್ದಾಪುರದಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page