ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಹಾರ್ಡ್ವೇರ್ ಶಾಪ್ ಶುಭಾರಂಭ ಗೊಂಡಿದೆ.
ಶ್ರೀ ದುರ್ಗಾ ಹಾರ್ಡ್ವೇರ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ.ಮನೆ ನಿರ್ಮಾಣಕ್ಕೆ ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ದೊರಕಲಿದೆ.
ತಲ್ಲೂರು,ಹಟ್ಟಿ ಅಂಗಡಿ, ಉಪ್ಪಿನ ಕುದ್ರು,ಹೆಮ್ಮಾಡಿ, ಜಾಲಾಡಿ,ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ ನಿರ್ಮಾಣ ಮಾಡುವವರಿಗೆ ನಿಮ್ಮ ಹತ್ತಿರದ ತಲ್ಲೂರು ಶ್ರೀ ದುರ್ಗಾ ಹಾರ್ಡ್ ವೇರ್ ಒಮ್ಮೆ ಭೇಟಿ ನೀಡಿ.
ತಾವು 10 ಕಡೆ ,ಹೋಗಿ ನೋಡಿ ಆದರೆ ಒಂದು ಸಲ ಶ್ರೀ ದುರ್ಗಾ ಹಾರ್ಡ್ ವೇರ್ ಗೆ ಭೇಟಿ ನೀಡಿ ,
ಗ್ರಾಮೀಣ ಭಾಗದ ಜನರ ಜೀವನದ ಶೈಲಿಯ ಮನೆ ನಿರ್ಮಾಣದ ಎಲ್ಲಾ ವಸ್ತುಗಳು ರಿಯಾಯಿತಿ ದರದಲ್ಲಿ ದೊರೆಯುತ್ತದೆ.ಒಮ್ಮೆ ಶ್ರೀ ದುರ್ಗಾ ಹಾರ್ಡ್ ವೇರ್ ಗೆ ಭೇಟಿ ನೀಡಿ ಬೆಲೆ ಏರಿಳಿತವನ್ನು ಖಚಿತ ಪಡಿಸಿಕೊಂಡು ನಿಮಗೆ ಬೇಕಾದ ವಸ್ತುಗಳನ್ನು ಖರೀದಿಸಬಹುದಾಗಿದೆ
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…