ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ
ಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ ಮೇಲೆ ತೈಲ ಸೋರಿಕೆ ಆಗಿದ್ದರ ಪರಿಣಾಮ ಹಲವು ದ್ವಿಚಕ್ರ ವಾಹನಗಳು ಪಲ್ಟಿ ಹೊಡೆದು ಬಿದ್ದು.ವಾಹನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದ ಘಟನೆ ಶನಿವಾರ ನಡೆದಿದೆ.
ತೆಕ್ಕಟ್ಟೆ ಮಾರ್ಗ ದಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನ ಸವಾರರು ಜಾಗರೂಕರಾಗಿರಿ ಸಾಗಬೇಕಾಗಿದೆ.ತೈಲ ಸೋರಿಕೆ ಗೊಂಡಿರುವ ತೈಲ ವಾಹನ ಸದ್ಯ ತ್ರಾಸಿ ಬೀಚ್ ಬದಿಯಲ್ಲಿ ಮೊಕ್ಕಂ ಹೂಡಿದೆ.
ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಕ್ರಮಗಳನ್ನು ಕೈಗೊಂಡಿದ್ದು,ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…