ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಶಿಕ್ಷಕರು ಉತ್ಸಾಹ ಭರಿತರಾಗಿ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ,ನಿರ್ದೇಶಕಿಮಮತಾ, ಪ್ರಾಂಶುಪಾಲರಾದ ರವಿರಾಜ್ ಶೆಟ್ಟಿ ಅವರು ಮಾತನಾಡಿ,ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಪ್ರತಿಕ್ಷಾ ಸ್ವಾಗತಿಸಿದರು, ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರು,ವಿದ್ಯಾರ್ಥಿನಿ ವರ್ಷ ವಂದಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…