ಕುಂದಾಪುರ:ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಅಳ್ವೆಗದ್ದೆ ಶ್ರೀಮಹಾಗಣಪತಿ ಸಭಾಭವನದಲ್ಲಿ ವಿಜೃಂಭಣೆಯಿಂದ ಶನಿವಾರ ನಡೆಯಿತು.
ಶ್ರೀಗಣೇಶ ಚತುರ್ಥಿ ಕಾರ್ಯಕ್ರಮದ ಅಂಗವಾಗಿ ಶ್ರೀಗಣಪತಿ ದೇವರಿಗೆ ಗಣಹೋಮ,ಮಹಾಪೂಜೆ,ಮಂಗಳಾರತಿ ಸೇವೆಯನ್ನು ಸಲ್ಲಿಸಲಾಯಿತು.ಭಜನಾ ಕಾರ್ಯಕ್ರಮ,ಭಕ್ತಿ ರಸಮಂಜರಿ ಕಾರ್ಯಕ್ರಮ,ಅನ್ನದಾನ ಸೇವೆ,ಸಾಮೂಹಿಕ ಸತ್ಯನಾರಾಯಣ ಪೂಜೆ,ರಾರಾ ಮೆಲೋಡಿಸ್ ತಂಡವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗಿತು.ಭವ್ಯ ಮೆರವಣಿಗೆ ಮೂಲಕ ಶ್ರೀಗಣೇಶ ವಿಗ್ರಹವನ್ನು ಜಲಸ್ತಂಭ ಮಾಡಲಾಯಿತು.ಓಂ ಗಣೇಶ ಯುವಕ ಸಂಘ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಳ್ವೆಗದ್ದೆ ಶಿರೂರು ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…