ಮೆಡಿಕಲ್ ಶಾಪ್‍ನಲ್ಲಿ ಕಳ್ಳತನ,ಸಿಸಿ ಟಿವಿಯಲ್ಲಿ ಸೆರೆ

2 years ago

ಕುಂದಾಪುರ:ಬೈಂದೂರು ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ನಾಡಗ್ರಾಮದ ನಾಡಗುಡ್ಡೆಅಂಗಡಿ ಸ್ಟ್ಯಾನಿ ಮೆಡಿಕಲ್ ಶಾಪ್‍ನಲ್ಲಿ ಬುಧವಾರ ಬೆಳಗಿನ ಜಾವಾ 2.35 ರ ಸುಮಾರಿಗೆ ಕಳ್ಳತನ ನಡೆದಿದೆ.ಮೆಡಿಕಲ್ ಶಾಪ್…

ಗುಮಾಸ್ತೆ ಪ್ರೇಮಾ.ಕೆ ಬೀಳ್ಕೊಡುಗೆ

2 years ago

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಂಘದ ಕೇಂದ್ರ ಕಛೇರಿಯಲ್ಲಿ ಕಳೆದ 37 ವರ್ಷಗಳಿಂದ ಅತ್ಯಂತ ಶೃದ್ಧೆ ಮತ್ತು ಪ್ರಾಮಾಣಿಕತೆಯಿಂದ ಗುಮಾಸ್ತೆಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಪ್ರೇಮಾ.ಕೆ ಅವರನ್ನು…

ಆರಾಧ್ಯಗೆ ಪ್ರಥಮ ಸ್ಥಾನ

2 years ago

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಆರಾಧ್ಯ.ಆರ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ…