ಅರಾಟೆ:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

2 years ago

ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಅರಾಟೆ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ದೀಕ್ಷಾ ಯೂತ್ ಕ್ಲಬ್ ಮತ್ತು ರಿಂಗ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಸೋಮವಾರ ನಡೆಯಿತು.ಡಾ.ಉಮೇಶ್ ಪುತ್ರನ್,ಹೊಸಾಡು ಪಂಚಾಯಿತಿ…

ಮಾರಣಕಟ್ಟೆ ಜಾತ್ರೆ,ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ಅನ್ನದಾನ ಸೇವೆ ಸಮರ್ಪಣೆ

2 years ago

ಕುಂದಾಪುರ:ತಾಲೂಕಿನ ಪ್ರಸಿದ್ಧ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ ಯಿಂದ ನಡೆಯಿತು.ಕಳೆದ 11 ವರ್ಷದಿಂದ ಅನ್ನದಾನ ಸೇವೆಯನ್ನು ನಡೆಸಿಕೊಂಡು ಬರುತ್ತಿರುವ ಶ್ರೀಮತಿ…

ಶೃಂಗೇರಿ ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ

2 years ago

ಕುಂದಾಪುರ:ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ವಧರ್ಂತ್ಯುತ್ಸವ ಮತ್ತು ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳವರ ಅಡ್ಡ…