ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ…
ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಲಿಟ್ಲ್ ಸ್ಟಾರ್ ಅಂಗ್ಲ ಮಾಧ್ಯಮ ಶಾಲೆ ಸುಣ್ಣಾರಿ ಕುಂದಾಪುರ ಅದರ ಜಂಟಿ ವಾರ್ಷಿಕ,ಕ್ರೀಡಾಕೂಟ ಕಾರ್ಯಕ್ರಮ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು.…
ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ…