ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕ

2 years ago

ಕುಂದಾಪುರ:ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ಅವರು ನೇಮಕಗೊಂಡಿದ್ದಾರೆ.ಈ ಹಿಂದೆ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿಎನ್ ಅವರು ವರ್ಗಾವಣೆಗೊಂಡಿದ್ದಾರೆ.

ಆನೆಗುಡ್ಡೆಗೆ ದೇವಳಕ್ಕೆ ನಟಿ ಮಾಲಾಶ್ರೀ ಭೇಟಿ

2 years ago

ಕುಂದಾಪುರ:ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಲನಚಿತ್ರ ನಟಿ ಮಾಲಾಶ್ರೀ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ…

ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ

2 years ago

ಮಂಗಳೂರು:ಮನೆಯಲ್ಲಿ ಯಾರು ಇಲ್ಲದ ವೇಳೆ ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಲೂಟಿ ಮಾಡಿದ ಘಟನೆ ಉಜಿರೆಯಲ್ಲಿ ನಡೆದಿದೆ.ಫೆಲಿಕ್ಸ್ ಎನ್ನುವವರ ಒಡೆತನದ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆ…