ಅನಾಹುತ ಅರಿವು ಕಾರ್ಯಾಗಾರ

2 years ago

ಕುಂದಾಪುರ:ತ್ರಾಸಿ-ಮರವಂತೆ ಬೀಚ್‍ನಲ್ಲಿ ಪೆÇಲೀಸ್ ಇಲಾಖೆ,ಬೀಚ್ ನಿರ್ವಹಣಾ ಸಮಿತಿ,ಕೆ.ಎನ್.ಡಿ ಸಿಬ್ಬಂದಿ ಮತ್ತು 24/7 ಹೆಲ್ಪ್‍ಲೈನ್ ಗಂಗೊಳ್ಳಿ ವತಿಯಿಂದ ಅನಾಹುತ ಅರಿವು ಕಾರ್ಯಾಗಾರ ನಡೆಯಿತು.ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನ ರಮಣೀಯ…

ಭಾರಿ ಗಾಳಿಮಳೆಗೆ ದನದ ಕೊಟ್ಟಿಗೆ ನೆಲಸಮ

2 years ago

ಕುಂದಾಪುರ:ಭಾರಿ ಗಾಳಿಮಳೆಗೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಗ್ರಾಮದ ಗುಡ್ಡಿ ನಿವಾಸಿ ಲಕ್ಷ್ಮೀ ದೇವಾಡಿಗ ಅವರ ದನದ ಕೊಟ್ಟಿಗೆ ಗುರುವಾರ ನೆಲಕ್ಕೆ ಕುಸಿದು ಬಿದ್ದು ಸಂಪೂರ್ಣ…

ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಪದಗ್ರಹಣ ಸಮಾರಂಭ ಕಾರ್ಯಕ್ರಮ

2 years ago

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಹೋಟೆಲ್ ಜ್ಯುವೆಲ್ ಪಾರ್ಕ್ ಹೆಮ್ಮಾಡಿಯಲ್ಲಿ ನಡೆಯಿತು.ಲಯನ್ಸ್ ಕ್ಲಬ್ ಹಕ್ಲಾಡಿ…