ಮಂಗಳೂರು:ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದಿದ್ದ ಪರಿಣಾಮ ಮನೆ ಜಖಂಗೊಂಡಿದ್ದು, ಮನೆಯೊಳಗೆ ಮಹಿಳೆ ಸಿಲುಕಿ ಹಾಕಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ-ಸಾರಡ್ಕ…
ಕುಂದಾಪುರ:ಹಲವಾರು ವರ್ಷಗಳಿಂದ ಆಟೋ ಚಾಲಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದ ತ್ರಾಸಿ ಗ್ರಾಮದ ನಿವಾಸಿ ಹಿರಿಯ ಆಟೋ ಚಾಲಕರಾದ ಮಹಾಬಲೇಶ್ವರ ಐತಾಳ್ ಗುರುವಾರ ನಿಧನರಾದರು.
ಮಂಗಳೂರು:ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿ ತಮ್ಮಯ್ಯ ಗೌಡ (43) ಎನ್ನುವ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ತಮ್ಮಯ್ಯ ಎನ್ನುವರು ಬುಧವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು…