ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ ಕೆರಿಯರ್ ಕೌನ್ಸಿಲಿಂಗ್ ಕೇಂದ್ರ ಡಾ.ಪಿ.ಎಸ್ ಐತಾಳ್
-
Team Kundapur Times / 1 month
- Comment (0)
- (29)