ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ
-
Team Kundapur Times / 2 years
- Comment (0)
- (480)