#ಕುಂದಾಪುರ #ವಿಶೇಷ ಸುದ್ದಿ

ಯೋಗಾಚಾರ್ಯ ಸಂತೋಷಗೆ ವಿಶ್ವಮಾನ್ಯ ಯೋಗರತ್ನ ಪ್ರಶಸ್ತಿ

ಕುಂದಾಪುರ:ದೇಶ ವಿದೇಶಗಳಲ್ಲಿ ಯೋಗದ ಕಂಪನ್ನು ಬೀರಿ ಜನಜನಿತರಾಗಿರುವ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೊಳುರು ನಿವಾಸಿ ಯೋಗಾಚಾರ್ಯ ಸಂತೋಷ್ ಗೂರೂಜಿ ಅವರು ಯೋಗಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ
#ಕುಂದಾಪುರ #ಪ್ರಾದೇಶಿಕ ಸುದ್ದಿ

ಕರಾಟೆ ತರಗತಿ ಉದ್ಘಾಟನೆ

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಯಲ್ಲಿ ಕರಾಟೆ ತರಗತಿ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಜಾ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿದಸಿದ್ದರು.ಸಂದೀಪ್
#ಕುಂದಾಪುರ #ಪ್ರಾದೇಶಿಕ ಸುದ್ದಿ

ಗಂಗೊಳ್ಳಿ ಠಾಣೆ ಉಪನೀರಿಕ್ಷಕರಾಗಿ ಹರೀಶ್ ಆರ್ ಅಧಿಕಾರ ಸ್ವೀಕಾರ

ಕುಂದಾಪುರ:ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್ ಸೋಮವಾರ ಅಧಿಕಾರ ಸ್ವೀಕರಿಸಿದರು.ಗಂಗೊಳ್ಳಿ ಪೆÇಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಎಂ ಕೊರ್ಲಹಳ್ಳಿ ಅವರು ಕುಂದಾಪುರ ಪೆÇಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.ಕಂಡ್ಲೂರು

You cannot copy content of this page