ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ತ್ರಾಸಿ ಕೊಂಕಣಿ ಖಾರ್ವಿ ಸಭಾಭವನದಿಂದ ಹೊಸಪೇಟೆ ಮಾರ್ಗವಾಗಿ ಶ್ರೀರಾಮ…
https://youtu.be/k05CSCNfpJ0?si=vSsGZ_wf0NCHOS-L ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ…
ಕುಂದಾಪುರ:2023-240 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ಪಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.1೦೦ ಫಲಿತಾಂಶ ಲಭಿಸಿದೆ. ಅತೀ…