ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು ಸಹೋದರ,ಇಬ್ಬರು ಸಹೋದರಿ ಇದ್ದಾರೆ.ಕುಂದಾಬಾರಂದಾಡಿ ಹಕ್ಲಾಡಿ,ಹೊಸಾಡು ಮುಳ್ಳಿಕಟ್ಟೆಯಲ್ಲಿ
-
Team Kundapur Times / 2 weeks
- Comment (0)
- (18)