ಪ್ರಾದೇಶಿಕ ಸುದ್ದಿ

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರ ನೆರವಿಗೆ ಕಾರ್ಯಕ್ರಮ,…

6 days ago

ಬೈಕ್ ಗೆ ಕಡವೆ ಡಿಕ್ಕಿ:ವ್ಯಕ್ತಿ ಗಂಭೀರ

ಕುಂದಾಪುರ:ಚಲಿಸುತ್ತಿದ್ದ ಬೈಕ್ ಗೆ ಕಡವೆ ಡಿಕ್ಕಿ ಹೊಡೆದ ಘಟನೆ ಕಮಲಶಿಲೆ ಎಂಬಲ್ಲಿ ಶನಿವಾರ ನಡೆದಿದೆ.ಅಪಘಾತದ ಹೊಡೆತಕ್ಕೆ ಕಡವೆ ಸ್ಥಳದಲ್ಲಿ ಮೃತಪಟ್ಟಿದೆ.ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ.

4 months ago

ಗೋಪಾಡಿ ಚರ್ಕಿ ಸಮುದ್ರ ತೀರದಲ್ಲಿ ನೀರು ಪಾಲದ ಬೆಂಗಳೂರಿನ ಮೂವರು ಪ್ರವಾಸಿಗ ವಿದ್ಯಾರ್ಥಿಗಳು

ಕುಂದಾಪುರ:ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಗೋಪಾಡಿ ಚರ್ಕಿ ಕಡಲ ತೀರದಲ್ಲಿ ಸಮುದ್ರಕ್ಕೆ ಇಳಿದು ನೀರುಪಾಲಾದ ಘಟನೆ ಭಾನುವಾರ ನಡೆದಿದೆ.ಕಡಲಿನಲ್ಲಿ ನಾಪತ್ತೆ ಆಗಿರುವ ವಿದ್ಯಾರ್ಥಿಗಳಿಗಾಗಿಈಶ್ವರ…

4 months ago

ಜೂನ್.16 ರಂದು ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ

ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಜೂ. 16 ರಂದು…

7 months ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ ಹಾಕುವುದರ ಮುಖೇನ ಶ್ರೀ ಕೃಷ್ಣನಿಗೆ ಸೇವೆಯನ್ನು…

8 months ago

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ ರಾತ್ರಿ ಐರ್ಬೈಲ್‌ನಲ್ಲಿ ಯಕ್ಷಗಾನವನ್ನು ವೀಕ್ಷಿಸಿ ಆಟೋದಲ್ಲಿ…

9 months ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಟಾಕ್ ಮಾರ್ಕೆಟ್,ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ಸ್ಟಾಕ್ ಮಾರ್ಕೆಟ್ ನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಹೂಡಿಕೆಯ ಕುರಿತು ಕಾರ್ಯಾಗಾರ ನಡೆಯಿತು.…

10 months ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ, ಉಪನ್ಯಾಸಕರಿಗೆ “ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ” ಕಾರ್ಯಕ್ರಮ

ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಎಲ್ಲಾ ಉಪನ್ಯಾಸಕರಿಗೆ "ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ" ಎಂಬ ಕಾರ್ಯಕ್ರಮ ನಡೆಸಲಾಯಿತು .ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಪ್ರೊಫೆಸರ್ ಸ್ಟೀವನ್…

11 months ago

ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ ಸಂಪನ್ನ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದ ಶೆಟ್ರಮನೆ ಮೂಲಸ್ಥಾನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ದಿನದಂದು ರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅದ್ದೂರಿಯಾಗಿ ಬುಧವಾರ ನಡೆಯಿತು.ದೇವಸ್ಥಾನದ ಪ್ರಾಂಗಣದಿಂದ ಮೂಲಸ್ಥಾನದ…

11 months ago

ಉಪ್ಪುಂದ ಶ್ರೀ ಉಮಾಮಹೇಶ್ವರ ದೇವರ ಪುನರ್‍ಪ್ರತಿಷ್ಠೆ,ಶಿಲಾಮಯ ಮಂದಿರ ಲೋಕಾರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ,ನೂತನ ಯಾಗಮಂಟಪದಲ್ಲಿ…

11 months ago