ಗಂಗೊಳ್ಳಿ ಠಾಣೆ ಪಿಎಸ್ಐ ಆಗಿ ಪವನ್ ನಾಯ್ಕ್ ಅಧಿಕಾರ ಸ್ವೀಕಾರ

12 months ago

ಕುಂದಾಪುರ:ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಅಪರಾಧಿಗಳಿಗೆ ಸಿಂಹ ಸ್ವಪ್ನದಂತ್ತಿರುವ ಖಡಕ್ ಪೊಲೀಸ್ ಆಫೀಸರ್ ಪವನ್ ನಾಯ್ಕ್ ಅವರು ಗಂಗೊಳ್ಳಿ ಠಾಣೆ ಠಾಣಾಧಿಕಾರಿ ಆಗಿ ಶುಕ್ರವಾರ ಅಧಿಕಾರ ಸ್ವೀಕಾರ…

ತ್ರಾಸಿ:ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ ಉದ್ಘಾಟನೆ

12 months ago

ಕುಂದಾಪುರ:ತ್ರಾಸಿ ರಾ.ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣಗೊಂಡ ಧನುಷ್ ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್, ಲಾಡ್ಡಿಂಗ್ ಇದರ ಪ್ರವೇಶೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜು.12ರಂದು ಶುಕ್ರವಾರ ಅದ್ದೂರಿಯಾಗಿ…

ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ನೂತನ ವಕ್ರ್ಸ್‍ಶಾಪ್ ಉದ್ಘಾಟನೆ

12 months ago

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ ನೂತನವಾಗಿ ನಿರ್ಮಿಸಿರುವ ಉಮಾನಾಥ ಮತ್ತು ದೇವರಾಜ್ ಗಾಣಿಗ ಅವರ ಮಾಲೀಕತ್ವದ ಶ್ರೀ ದುಗಾರ್ಂಬಾ ಬಾಡಿ…