ಬ್ರಹ್ಮಾವರ:ದೀಪವೆಂಬುದು ಅಂಧಕಾರವನ್ನು ಕಳೆದು ಬೆಳಕಿನೆಡೆಗೆ ಸಾಗುವ ದಿವ್ಯಮಾರ್ಗ.ಸಂಸ್ಕೃತಿ, ಸಂಪ್ರದಾಯ,ಆಚರಣೆಯ ಕುರಿತು ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.
-
Team Kundapur Times / 2 years
- Comment (0)
- (385)