ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಕನ್ನಡ ಪ್ರಾಧಾಯ್ಯಪಕಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಪ್ರೊಫೆಸರ್ ಸುಕನ್ಯಾ ಮಾರ್ಟೀಸ್…