#ಕುಂದಾಪುರ #ಪ್ರಮುಖ

ಕುರು ದ್ವೀಪ ಪ್ರದೇಶ ಆವರಿಸಿದ ನೆರೆ

ಬೈಂದೂರು:ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರು ದ್ವೀಪದಲ್ಲಿ ಮಂಗಳವಾರ
#ಕುಂದಾಪುರ #ಪ್ರಮುಖ

ಹೊಸಾಡು:ಮನೆ ಮೇಲೆ ಅಡಿಕೆ ಮರ ಬಿದ್ದು ಹಾನಿ

ಕುಂದಾಪುರ:ಮಂಗಳವಾರ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಾಳುಮನೆ ಕಾಳಮ್ಮ ಎಂಬುವವರ ಮನೆ ಮಾಡಿನ ಮೇಲೆ ಅಡಿಕೆ ಮರ ಬಿದ್ದು ಸಿಮೆಂಟ್ ಸೀಟ್,ಪಕಾಸಿ,ಹೆಂಚು,ಡಿಟಿಎಚ್
#ಕುಂದಾಪುರ #ಪ್ರಮುಖ

ಸೌಪರ್ಣಿಕಾ ನದಿ ತೀರ ಜಲಾವೃತ,ಸಂತೃಸ್ಥರ ಗೋಳು ಕೇಳುವವರೆ ಇಲ್ಲಾ

ಕುಂದಾಪುರ;ಕಳದೆರಡು ದಿನಗಳಿಂದ ಎಡಬಿಡದೆ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ನಾವುಂದ ಸಾಲ್ಬುಡ,ಬಡಾಕೆರೆ,ಮರವಂತೆ,ಕುರು ದ್ವೀಪ,ಪಡುಕೋಣೆ ಭಾಗದಲ್ಲಿ ರಾತ್ರೋರಾತ್ರಿ ನೆರೆ ನೀರು ಮನೆ ಬಾಗಿಲಿಗೆ

You cannot copy content of this page