ಬೈಂದೂರು:ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ನದಿ,ಹಳ್ಳ,ಕೊಳ್ಳ ತುಂಬಿ ಹರಿಯುತ್ತಿದೆ.ಮಳೆಯ ಆರ್ಭಟಕ್ಕೆ ಬೈಂದೂರು ತಾಲೂಕಿನ ಒತ್ತಿನೆಣೆ ಗುಡ್ಡ ಕುಸಿತಗೊಂಡಿದ್ದು,ರಾಷ್ಟ್ರೀಯ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟದ ಭೀತಿ
-
Team Kundapur Times / 2 years
- Comment (0)
- (417)