#ಕುಂದಾಪುರ #ಪ್ರಮುಖ

ಆರ್ಭಟಿಸಿದ ಮಳೆ ನಡುವೆ ಸಾಂಗವಾಗಿ ನೆರವೇರಿದ ಚೌತಿ ಹಬ್ಬ ಮೂಗಿಲು ಮುಟ್ಟಿದ ಭಕ್ತರ ಜಯಘೋಷ,ಅದ್ದೂರಿಯಾಗಿ ನಡೆದ ವಿಘ್ನೇಶ್ವರನ ಮೆರವಣಿಗೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ,ತ್ರಾಸಿ,ಮುಳ್ಳಿಕಟ್ಟೆ,ಅರಾಟೆ,ಹಕ್ಲಾಡಿ,ಆಲೂರು,ಕುಂದಬಾರಂದಡಿ,ನಾಡ,ಪಡುಕೋಣೆ,ಬಡಾಕೆರೆ,ಹೆಮ್ಮಾಡಿ,ನೂಜಾಡಿ ಸೇರಿದಂತೆ ನಾನಾ ಭಾಗದಲ್ಲಿ ವಿವಿಧ ಸೇವಾ ಸಮಿತಿಗಳ ವತಿಯಿಂದ ಪೂಜಿಸಲ್ಪಟ್ಟ ಗಣಪತಿ ಮೂರ್ತಿ ಜಲಸ್ತಂಭ ಕಾರ್ಯ ಅಬ್ಬರಿಸಿದ ಮಳೆ ನಡುವೆ ಸಂಭ್ರಮದಿಂದ ನಡೆಯಿತು.ಮಳೆಯನ್ನು ಲೆಕ್ಕಿಸದೆ
#ಉಡುಪಿ #ಕುಂದಾಪುರ #ಪ್ರಮುಖ

ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ-2025 ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಬಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ 2025,ಫ್ರೆಶರ್ಸ್ ಡೇ ಕಾರ್ಯಕ್ರಮ ಅದ್ದೂರಿಯಾಗಿ ಶನಿವಾರ ನಡೆಯಿತು.ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಯಕ್ಷಗಾನ,ಭರತ ನಾಟ್ಯ,ನೃತ್ಯ,ಫ್ಯಾಷನ್ ಶೋ ಕಾರ್ಯಕ್ರಮ
#ಕುಂದಾಪುರ #ಪ್ರಮುಖ

ಧರಣಿ ಸಂಜೀವಿನಿ ಒಕ್ಕೂಟ ವಾರ್ಷಿಕ ಮಹಾಸಭೆ

ಕುಂದಾಪುರ:ಜಿಲ್ಲಾ ಪಂಚಾಯಿತಿ ಉಡುಪಿ,ತಾಲೂಕು ಪಂಚಾಯಿತಿ ಬೈಂದೂರು,ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ ಸಹಕಾರದಲ್ಲಿ ಧರಣಿ ಸಂಜೀವಿನಿ ನಾಡ ಗ್ರಾಮ ಪಂಚಾಯತಿ

You cannot copy content of this page