ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು ಕಿಶೋರಿಯರಲ್ಲಿ ರಕ್ತಹೀನತೆ ಕಂಡು ಬಂದಿರುವುದು ಮಾತ್ರವಲ್ಲದೆ,ಶೇ.30…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಎಂದು ತಿಳಿದು…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಕನ್ನಡ ಪ್ರಾಧಾಯ್ಯಪಕಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಪ್ರೊಫೆಸರ್ ಸುಕನ್ಯಾ ಮಾರ್ಟೀಸ್…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ,ಆಂಗ್ಲ ಭಾμÁ ವಿಭಾಗದ ವತಿಯಿಂದ ಆಂಗ್ಲ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಎನ್. ಎಮ್.ಎಮ್.ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ನಿಟ್ಟೆ ಕಾರ್ಕಳ ಆಂಗ್ಲ ಭಾμÁ…
ಕುಂದಾಪುರ:ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಜಾಗೃತಿ ಕಾರ್ಯಕ್ರಮಗಳನ್ನು ಮತ್ತು ಬೇರೆ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ವಲಸೆ ಬಂದು ಶಾಲೆಯಿಂದ ಹೊರಗುಳಿದ ಮಕ್ಕಳನ್ನು…
ಕುಂದಾಪುರ:ಕಾಂತಾರ ಚಾಪ್ಟರ್ 1 ಸಿನಿಮಾದ ಮುಖ್ಯ ಪಾತ್ರದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಗುಜ್ಜಾಡಿ ಶಾಲೆ 7ನೇ ತರಗತಿ ವಿದ್ಯಾರ್ಥಿನಿ ಹಕ್ಲಾಡಿ ಗ್ರಾಮದ ನಿವಾಸಿ ಸುರೇಶ…
ಕುಂದಾಪುರ:ಎಸ್‍ಬಿಐ ಬ್ಯಾಂಕ್ ಬಳಿ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಗಂಗಾಧರ ಪೂಜಾರಿ ಅವರಿಗೆ ಸಿಕ್ಕಿರುವ ಸುಮಾರು 13 ಗ್ರಾಂ ತೂಕವನ್ನು ಹೊಂದಿದ ಅಂದಾಜು ಒಂದೂವರೆ ಲಕ್ಷ ರೂ.…
ಕುಂದಾಪುರ:ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ಪರಮ ಭಕ್ತರಾದ ಸಂಗೀತ ನಿರ್ದೇಶಕ ಇಳಯ ರಾಜ ಅವರು ಶ್ರೀ ಮೂಕಾಂಬಿಕಾ ದೇವಿಗೆ ವಜ್ರ ಸಹಿತ ಆಭರಣಗಳು ಹಾಗೂ ವೀರಭದ್ರ ಸ್ವಾಮಿಗೆ…