#ಕುಂದಾಪುರ #ಪ್ರಮುಖ

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ ಕೆಳಕ್ಕೆ ಬಿದ್ದಿದೆ.ಮಳೆ ನೀರು ದೇವಾಲಯದ ಒಳಗಡೆ
#ಕುಂದಾಪುರ #ಪ್ರಮುಖ

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು ನಲುಗಿವೆ.ಆರ್ಭಟಿಸಿದ ಗಾಳಿ ಹೊಡೆತಕ್ಕೆ ಹಲವಾರು ಕಡೆ
#ಕುಂದಾಪುರ #ಪ್ರಮುಖ

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಒಟ್ಟು 45

You cannot copy content of this page