ಕುಂದಾಪುರ:ಅಕಾಲಿಕವಾಗಿ ಸುರಿದ ಬಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆ,ನಾಡ,ತಾರಿಬೇರು,ಜಡ್ಡಾಡಿ,ಕಡಿಕೆ,ಕೋಣ್ಕಿ ಹಾಗೂ ಹೆಮ್ಮಾಡಿ ಭಾಗದಲ್ಲಿ ಕೃಷಿ ನಷ್ಟ ಉಂಟಾಗಿದೆ.ಜಾನುವಾರುಗಳ ಬೈಹುಲ್ಲು ಬೈಲಿನಲ್ಲಿ ಕೊಳೆಯುತ್ತಿದೆ.ಹವಾಮಾನ
-
Team Kundapur Times / 2 years
- Comment (0)
- (351)