ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಪದವಿ ಕಾಲೇಜಿನ ವಿದ್ಯಾರ್ಥಿನಿ ಪ್ರಾನಂಜಲಿ ಕೆ.ಹೆಚ್ ಬಿಸ್ಸಿ. ಪುಡ್ ಟೆಕ್ನಾಲಜಿ 2021-2024 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ…
ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಮಂಗಳೂರು:ತೋಟಕ್ಕೆ ನುಗ್ಗಿದ ಕಾಡಾನೆಗಳು ಅಡಿಕೆ ಗಿಡಗಳನ್ನು ನಾಶಪಡಿಸಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ.ಶಿರಾಡಿ ಗ್ರಾಮದ ತೆಕ್ಕನಾಟ್ ನಿವಾಸಿ ಟಿ.ಎ.ತೋಮಸ್ ಎಂಬವರಿಗೆ ಸೇರಿದ ಅಡಿಕೆ ತೋಟಕ್ಕೆ…
ಬೆಂಗಳೂರು:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ ಜಿಲ್ಲೆಯ,ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ…
ಮಂಗಳೂರು:ಮರವೂರು ಪಲ್ಗುಣಿ ನದಿಯಲ್ಲಿ ಈಜಲು ಹೋದ ಮಂಗಳೂರಿನ ಇಬ್ಬರು ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್…
ಕುಂದಾಪುರ: ಮಂಗಳೂರು-ಬೆಂಗ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೋಮವಾರ ನಡೆದಿದೆ.…
ಕುಂದಾಪುರ:ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ನಿನ್ನೆ ಶನಿವಾರ ನಿಧನ ಹೊಂದಿದರು.ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ,ಮುಂದೆ…
ಮಂಗಳೂರು:ಕೇರಳ ರಾಜ್ಯದ ವಯನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಭೂಕುಸಿತದಿಂದ ಏಳಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ.ಇನ್ನಷ್ಟು ಮಳೆ ಮುಂದುವರಿದರೆ ಹಾನಿ…
ಮಂಗಳೂರು:ಶಿರಾಡಿ ಘಾಟಿಯ ಮೇಲ್ಬಾಗ ಸಕಲೇಶಪುರ ತಾಲೂಕಿನ ದೊಡ್ಡತೊಪ್ಲು ಬಳಿ ಭೂಕುಸಿತ ಸಂಭವಿಸಿದ್ದು.ಕಾರು,ಲಾರಿ, ಗ್ಯಾಸ್ ಟ್ಯಾಂಕರ್ ಸಹಿತ ಹಲವು ವಾಹನಗಳು ಮಣ್ಣಿನಲ್ಲಿ ಸಿಲುಕಿಕೊಂಡಿವೆ.ಶಿರಾಡಿ ಹೆದ್ದಾರಿ ಬ್ಲಾಕ್ ಆಗಿದ್ದು ರಸ್ತೆ…