ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮದ ತೋಪ್ಲು ನಿವಾಸಿ ವಿಘ್ನೇಶ ಮೊಗವೀರ (30) ಎಂಬುವವರು ಬೈಂದೂರು ತಾಲೂಕಿನ ನಾವುಂದ ಅರೆಹೊಳೆ ಎಂಬಲ್ಲಿ ರೈಲಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.ರೈಲಿನಡಿಗೆ
ಕುಂದಾಪುರ:ದಿ.ಜಿ.ಕಮಲ ಮತ್ತು ಜಿ.ಸುಬ್ಬಣ್ಣ ಶೇರೆಗಾರರ ಮನೆಯವರಿಂದ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನ ಕುಂದಾಪುರದ ಮೂಡುಕೇರಿಯಲ್ಲಿ ನಡೆಯಿತು.ಚತುಃಪವಿತ್ರ ನಾಗಮಂಡಲೋತ್ಸವ
ಕುಂದಾಪುರ:ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಭಾನುವಾರ ಆಚರಿಸಲಾಯಿತು.ಗಂಗೊಳ್ಳಿ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ಗೈದು ಮಾತನಾಡಿ, ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ