ಕುಂದಾಪುರ:ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ಶಿವರಾತ್ರಿ ಮಹೋತ್ಸವ ಅಂಗವಾಗಿ ಗುಹೆಯಲ್ಲಿ ಅಂತರ್ಗತನಾದ ಶಿವನಿಗೆ
-
Team Kundapur Times / 2 years
- Comment (0)
- (296)