ಕುಂದಾಪುರ:ಮಕ್ಕಳು ತಮ್ಮ ಪೋಷಕರೊಡನೆರೊಡನೆ ಹಂಚಿಕೊಳ್ಳಲು ಸಾಧ್ಯವಾಗದ ಸಮಸ್ಯೆಗಳನ್ನು ಮಕ್ಕಳ ಗ್ರಾಮ ಸಭೆಯಲ್ಲಿ ಹಂಚಿಕೊಂಡಿದ್ದಾರೆ.ಸಾಮಾಜಿಕ ಕಳಕಳಿಯಿಂದ ಮಕ್ಕಳು ವ್ಯಕ್ತಪಡಿಸಿದ ಸಮಸ್ಯೆಗಳನ್ನು,ಅವರ ಬೇಡಿಕೆಗಳನ್ನು ನೂರಕ್ಕೆ ನೂರಷ್ಟು ಈಡೇರಿಕೆ ಮಾಡಲು ಪ್ರಯತ್ನಿಸಲಾಗುವುದು.
-
Team Kundapur Times / 2 years
- Comment (0)
- (401)