#ಕುಂದಾಪುರ #ಪ್ರಮುಖ

ಸೆ.19 ರಂದು ಮಾರಸ್ವಾಮಿ ದೇವಸ್ಥಾನದಲ್ಲಿ ವರಾಹ ಜಯಂತಿ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ವರಾಹ ಜಯಂತಿ ಕಾರ್ಯಕ್ರಮ ಸೆ.19 ರಂದು ಮಂಗಳವಾರ ನಡೆಯಲಿದೆ.ವರಾಹ ಜಯಂತಿ ಕಾರ್ಯಕ್ರಮದ ಪ್ರಯುಕ್ತ
#ಕುಂದಾಪುರ #ಪ್ರಮುಖ

ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್‌ಗೆ ನ್ಯಾಷನಲ್ ಬಿಲ್ಡರ್ ಅವಾರ್ಡ್

ಕುಂದಾಪುರ:ಉತ್ತಮ ತಲೆಮಾರುಗಳ ನಿರ್ಮಾಣ ಅಭಿಯಾನ ಕಾರ್ಯಕ್ರಮ ಮತ್ತು ಭವಿಷ್ಯದಲ್ಲಿ ಸಂಪೂರ್ಣ ಸಾಕ್ಷರ ಕರ್ನಾಟಕ ರಾಜ್ಯವನ್ನಾಗಿ ಮಾಡುವ ಉದ್ದೇಶದಡಿಯಲ್ಲಿ ಇತರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ವಲಸೆ ಬಂದ
#ಕುಂದಾಪುರ #ಕ್ರೈಮ್ #ಪ್ರಮುಖ

ಎಂಎಲ್‌ಎ ಟಿಕೆಟ್ ಕೊಡಿಸುದಾಗಿ ವಂಚನೆ:ಚೈತ್ರಾ ಕುಂದಾಪುರ ಅರೆಸ್ಟ್

ಬೈಂದೂರು:2023 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುದಾಗಿ ಸಮಾಜ ಸೇವಕ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಯೊಬ್ಬರಿಗೆ ಬರೊಬ್ಬರಿ 7. ಕೋಟಿ.ರೂ

You cannot copy content of this page