#ರಾಜ್ಯ #ವಿಶೇಷ ಸುದ್ದಿ ಬಿಜೆಪಿಯಲ್ಲಿ ನಳಿನ್ ಕುಮಾರ್ ಕಟೀಲ್ ತಲೆ ದಂಡ ನಿಶ್ಚಿತ-ಸಮರ್ಥ ನಾಯಕನಿಗಾಗಿ ತಲಾಶ್ ಬೆಂಗಳೂರು :ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮುಖಭಂಗಕ್ಕೀಡಾಗಿರುವ ಬಿಜೆಪಿ ಈಗ ಲೋಕಸಭೆ ಚುನಾವಣೆಗಾಗುವಾಗ ಪಕ್ಷದ ವರ್ಚಸ್ಸನ್ನು ಮೇಲೆತ್ತಬಲ್ಲ ರಾಜ್ಯಾಧ್ಯಕ್ಷನನ್ನು ಹುಡುಕುತ್ತಿದೆ. ಜುಲೈ 3ರಂದು ವಿಧಾನ ಮಂಡಲ ಅಧಿವೇಶನ Team Kundapur Times / 1 year Comment (0) (224)