ತ್ರಾಸಿ:ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ ಉದ್ಘಾಟನೆ

ಕುಂದಾಪುರ:ತ್ರಾಸಿ ರಾ.ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣಗೊಂಡ ಧನುಷ್ ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್, ಲಾಡ್ಡಿಂಗ್ ಇದರ ಪ್ರವೇಶೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜು.12ರಂದು ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಜರಗಿತು.ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್‍ನಲ್ಲಿ ಎಸಿ ನಾನ್ ಎಸಿ ಮಲ್ಟಿಕುಶನ್,ನಾನ್‍ವೆಜ್,ವೆಜ್ ರೆಸ್ಟೋರೆಂಟ್,ಎಸಿ ನಾನ್ ಎಸಿ ರೂಮ್,ಪಾರ್ಟಿ ಹಾಲ್,ಲಿಫ್ಟ್ ವ್ಯವಸ್ಥೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇದೆ.ಶಿವಮೊಗ್ಗ ಹೋಟೆಲ್ ಶ್ರೀರಾಮ ರೆಸಿಡೆನ್ಸಿ ಮಾಲೀಕ ಹಾಗು ಶಿವಮೊಗ್ಗ ಮಾನಸ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಎಚ್. […]

ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ನೂತನ ವಕ್ರ್ಸ್‍ಶಾಪ್ ಉದ್ಘಾಟನೆ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ ನೂತನವಾಗಿ ನಿರ್ಮಿಸಿರುವ ಉಮಾನಾಥ ಮತ್ತು ದೇವರಾಜ್ ಗಾಣಿಗ ಅವರ ಮಾಲೀಕತ್ವದ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮ,ಲಕ್ಷ್ಮೀ ಪೂಜೆಯನ್ನು ನೆರವೇರಿಸಲಾಯಿತು.ಲಾರಿ,ಇನ್ಸುಲೇಟರ್,ಮಿಲ್ಕ್ ವಾಹನ,ಬೂಲೆರೋ,ಬಸ್ ಮತ್ತು ಮಿನಿ ಬಸ್ ಸೇರಿದಂತೆ ಇನ್ನಿತರ ವಾಹನಗಳ ಬಾಡಿ ವಿನ್ಯಾಸ ಹಾಗೂ ಪೇಂಟಿಂಗ್ ಮತ್ತು ಡೇಟಿಂಗ್,ಸ್ಟಿಕ್ಕರ್ ಕಟಿಂಗ್ ಶ್ರೀ ದುರ್ಗಾಂಬಾ ಬಾಡಿ […]

ಶಾಸಕ ಡಾ.ವೈ ಭರತ್ ಶೆಟ್ಟಿ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ:ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರು:ಶಾಸಕ ಡಾ ವೈ ಭರತ್ ಶೆಟ್ಟಿ ಅವರು‌ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಕಾವೂರು ಜಂಕ್ಷನ್ನಲ್ಲಿ‌ ಪ್ರತಿಭಟನೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಜಂಕ್ಷನ್ ಪಕ್ಕದಲ್ಲೇ ಇದ್ದ ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು‌ ಪೊಲಿಸರು ತಡೆದಂತಹ ಸಮಯದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ನೂರಕ್ಕು ಹೆಚ್ಚು ಮಂದಿ ಕಾರ್ಯಕರ್ತರು, ಮುಖಂಡರನ್ನು‌ಪೊಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ.ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಇನಾಯತ್ ಆಲಿ,ಕೆಪಿಸಿಸಿ ವಕ್ತಾರ ಎಂಜಿ‌ಹೆಗಡೆ,ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]

You cannot copy content of this page