ವಾರಾಹಿ ನೀರಿಗಾಗಿ ಗ್ರಾಮ ಮಟ್ಟದಲ್ಲಿ ಜನಾಂದೋಲನಕ್ಕೆ ಪೂರ್ವ ತಯಾರಿ:ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಸಭೆ
ಕುಂದಾಪುರ:ವಾರಾಹಿ ನದಿ ನೀರು ಯೋಜನೆ ಬೈಂದೂರು ಕ್ಷೇತ್ರದ ಜನರಿಗೆ ಸಮರ್ಪಕವಾಗಿ ದೊರಕಬೇಕ್ಕೆನ್ನುವ ನಿಟ್ಟಿನಲ್ಲಿ ಹಾಗೂ ಯೋಜನೆಯ ಲಾಭ ಯಶಸ್ವಿಯಾಗಿ ಜಾರಿಗೆ ತರಲು ಒತ್ತಾಯಿಸಿ ಹೋರಾಟವನ್ನು ನಡೆಸುವ ಸಲುವಾಗಿ ಬೈಂದೂರು ಕ್ಷೇತ್ರದಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.ಶಾಸಕರು ಸಭೆಯನ್ನುದ್ದೇಶಿಸಿ ಮಾತನಾಡಿ,ರಾಜ್ಯ ಸರ್ಕಾರ ವಾರಾಹಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಯೋಜನೆ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದರೂ ಬೈಂದೂರಿನ ಯಾವುದೇ ಗ್ರಾಮಕ್ಕೆ ಇದರ ಪ್ರಯೋಜನ ಆಗುತ್ತಿಲ್ಲ.ವಾರಾಹಿ ನೀರು ಬೈಂದೂರಿನ ಗ್ರಾಮಗಳ ರೈತರ […]





























































































































































































































































































































































































































































































































































































































































































































































































































































































































































































































































































































































































































































































































































































































































































