ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ
ಕುಂದಾಪುರ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಜಿಲ್ಲೆ,ಬೈಂದೂರು ವಲಯದ ವತಿಯಿಂದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಎಂ.ಭಾಸ್ಕರ್ ಪೈ ಸರ್ಕಾರಿ ಪ್ರೌಢಶಾಲೆ ಗುಜ್ಜಾಡಿ ಇಲ್ಲಿ ನಡೆಯಿತು.ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸದಾನಂದ ಮೊವಾಡಿ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿ ಆಜಾದ್ ಅಹ್ಮದ್ ಅವರನ್ನು ಸನ್ಮಾನಿಸಲಾಯಿತು.ಕಂಬದ ಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾದಿಕಾರಿ ಚಂದ್ರಶೇಖರ್ ಶೆಟ್ಟಿ ,ಎಸ್ ಡಿ ಎಂ ಸಿ ಸದಸ್ಯ ನಾಗರಾಜ್ ಮೋವಾಡಿ,ಜಿಲ್ಲಾ […]





























































































































































































































































































































































































































































































































































































































































































































































































































































































































































































































































































































































































































































































































































































































































































