ವಿಶ್ವ ದೇವಾಡಿಗ ಮಹಾಮಂಡಳ ನಿಯೋಗ ಭೇಟಿ,ಸಂಘಟನೆಗಳ ನೋಂದಾವಣೆ ಅಭಿಯಾನ

ಕುಂದಾಪುರ:ವಿಶ್ವ ದೇವಾಡಿಗ ಮಹಾಮಂಡಲ ನಿಯೋಗದ ವತಿಯಿಂದ ದೇವಾಡಿಗ ಸಮಾಜ ಬಾಂಧವರ ಗಣತಿ ಮತ್ತು ಸಮಾಜದ ಸಂಘಟನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ ಮಾತೃಶ್ರೀ ಸಭಾಭವನ ಶಾಲೆಬಾಗಿಲು ಉಪ್ಪುಂದದಲ್ಲಿ ನಡೆಯಿತು.ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀ ಹಿರಿಯಡ್ಕ ಮೋಹನದಾಸ್ ರವರು ಮಾತನಾಡಿ ದೇವಾಡಿಗ ಸಮಾಜ ಬಾಂಧವರ ಕುರಿತಾದ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ, ಸೂಕ್ತ ವೇದಿಕೆಯನ್ನು ಕಲ್ಪಿಸಿ ಅವರಿಗೆ ನೆರವಾಗುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರುಈ ಸಂದರ್ಭದಲ್ಲಿ ಮಹಾಮಂಡಲದ ಉಪಾಧ್ಯಕ್ಷರಾದ ನಾಗರಾಜ್.ಜಿ ದೇವಾಡಿಗ , ಸಂಘಟನಾ ಕಾರ್ಯದರ್ಶಿಗಳು ಹಾಗೂ ಉಪ್ಪುಂದ […]

ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮವಾರದಲ್ಲಿ ಉದ್ಘಾಟನೆ

ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು.ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ.ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ ಬಡ್ಡಿ ದರದಲ್ಲಿ ಸ್ಥಳದಲ್ಲೆ ಕಾರ್ ಲೋನ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.ಗ್ಲಾಂಝಾ ಕಾರ್ ಮೇಲೆ ಒಂದು ಲಕ್ಷದ ವರೆಗೆ ಹಾಗೂ ಹೈರೈಡರ್ ಕಾರ್ […]

ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕ ಬೆಂಕಿ,ಕೋಟ್ಯಂತರ ರೂಪಾಯಿ ನಷ್ಟ

ಕುಂದಾಪುರ ತಾಲೂಕಿನ ಪ್ರಸಿದ್ಧ ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಅಂಬಾ ಶೊ ರೂಂ ಬಿಲ್ಡಿಂಗ್ ನಲ್ಲಿ,ಅಂಬಾ ಹೋಮ್ ಅಪ್ಲೆಯನ್ಸ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಕಛೇರಿ, ಪೋಸ್ಟ್ ಆಫೀಸ್,ಬಟ್ಟೆ ಶೋ ರೂಂ, ಲಾಡ್ಜ್ ಸೇರಿದಂತೆ ಹಲವು ಕಛೇರಿಗಳು […]

You cannot copy content of this page