ಊರಾಗ್ ಒಂದ ಕಾರ್ ಹಬ್ಬ ಕಾರ್ಯಕ್ರಮ ಉದ್ಘಾಟನೆ
ಕುಂದಾಪುರ:ಯುನೆಟೈಡ್ ಟೊಯೋಟ ಕಂಪೆನಿ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಊರಾಗ್ ಒಂದ ಕಾರ್ ಹಬ್ಬ ಎನ್ನುವ ವಿನೂತ ಕಾರ್ಯಕ್ರಮವನ್ನು ಬಸ್ರೂರು ಜಂಕ್ಷನ್‍ನಲ್ಲಿ ಸೋಮವಾರ ಉದ್ಘಾಟಿಸಲಾಯಿತು.ಊರಾಗ್ ಒಂದ ಕಾರ್ ಹಬ್ಬದ ಪ್ರಯುಕ್ತ ಟೊಯೋಟ ಕಂಪೆನಿಯ ವಿವಿಧ ಬಗೆಯ ಕಾರ್‍ಗಳನ್ನು ಪ್ರದರ್ಶನಕ್ಕೆ ಇಡಲಾಯಿತು.ದುಬಾರಿ ಬೆಲೆಯ ಕಾರ್‍ಗಳನ್ನು ನೋಡಿ ಜನರು ಖುಷಿಪಟ್ಟರು.ಗ್ರಾಹಕರು ಕಾರ್ ಹಬ್ಬದಲ್ಲಿ ಭಾಗವಹಿಸಿ ಟೊಯೋಟ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆದುಕೊಂಡು.ಹೊಸ ಕಾರ್ ಖರೀದಿಗೆ ಬುಕ್ಕಿಂಗ್ ಕೂಡ ಮಾಡಿದರು.ಗ್ರಾಹಕರಿಗೆ ಟೆಸ್ಟ್ ಡ್ರೈ ವ್ಯವಸ್ಥೆಯನ್ನು ಕೂಡ ಅಚ್ಚುಕಟ್ಟಾಗಿ ಮಾಡಲಾಯಿತು.ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ […]