ರಾಜ್ಯಕ್ಕೆ 5ನೆ ರ್ಯಾಂಕ್ ಪಡೆದ ಪ್ರತ್ವಿತಾ ಪಿ ಶೆಟ್ಟಿ ಐ.ಎ.ಎಸ್ ಅಧಿಕಾರಿಯಾಗುವ ಆಸೆ
ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲ್‍ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ರ್ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ.ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ,ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಮುಂದೆ ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಐ.ಎ.ಏಸ್ ಅಧಿಕಾರಿಯಾಗುವ ಆಸೆಯಿದೆ, ನಮ್ಮ […]



























































































































































































































































































































































































































































































































































































































































































































































































































































































































































































































































































































































































































































































































































































































































































