ಚಂದನ್ ಮೋಟಾರ್ ಪ್ಯೂಯೆಲ್ಸ್ ಹೆಮ್ಮಾಡಿಯಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ನೂತನವಾಗಿ ಆರಂಭಗೊಂಡಿರುವ ಇಂಡಿಯನ್ ಆಯಿಲ್ ರಿಟೈಲ್ ಔಟ್‍ಲೆಟ್ ಚಂದನ್ ಮೋಟಾರ್ ಪ್ಯೂಯೆಲ್ಸ್ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ಜಾಲಾಡಿಯಲ್ಲಿ ನೂತನವಾಗಿ ಆರಂಭಗೊಂಡಿರುವ ಚಂದನ್ ಪ್ಯೂಯೆಲ್ಸ್ ನಿಂದ ಪರಿಸರದ ಅಕ್ಕಪಕ್ಕದ ಗ್ರಾಮದ ಜನರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾದು ಹೋಗುವ ವಾಹನ ಸವಾರರಿಗೆ ಬಹಳಷ್ಟು ಅನುಕೂಲಕರವಾಗಲಿದೆ.ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುಸಜ್ಜಿತವಾದ ರೀತಿಯಲ್ಲಿ ನಿರ್ಮಾಣಗೊಂಡಿರುವ ಚಂದನ್ ಪ್ಯೂಯೆಲ್ಸ್ ಆಕರ್ಷಕವಾಗಿದ್ದು ವಾಹನ ನಿಲುಗಡೆ ಮಾಡಲು ವಿಸ್ತಾರವಾದ ಸ್ಥಳಾವಕಾಶವನ್ನು […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಫ್ಯಾಶನ್ ಡಿಸೈನ್ ,ಮೇಕಪ್ ಅಂಡ್ ಹೇರ್ ಸ್ಟೈಲ್ ಕಾರ್ಯಾಗಾರ

ಕುಂದಾಪುರ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪ್ಯಾಶನ್ ಡಿಸೈನ್ ಮೇಕಪ್ ಹೇರ್ ಸ್ಟೈಲ್ ಕಾರ್ಯಾಗಾರ ನಡೆಯಿತು.ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೌಂದರ್ಯ ಪ್ರಜ್ಞೆ ಹಾಗೂ ಮೇಕಪ್ ನ ವಿವಿಧ ಶೈಲಿಯ ಕುರಿತಾಗಿ ಮಾಹಿತಿ ಪ್ರದರ್ಶನ ನೀಡಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕ ಅಧ್ಯಕ್ಷ ಸುಬ್ರಹ್ಮಣ್ಯ,ನಿರ್ದೇಶಕಿಯಾದ ಮಮತಾ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಸುಜಾತ,ಫ್ಯಾಶನ್ ಡಿಸೈನ್ ವಿಭಾಗದ ಮುಖ್ಯಸ್ಥೆ ಮಧುವಿತಾ ಭಟ್ಟಾಚಾರ್ಯ, ಉಪನ್ಯಾಸಕಿ ಲಕ್ಷ್ಮೀ […]

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಮಂಗಳೂರು:ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ರಸ್ತೆ ಬದಿಯಲ್ಲಿ ಅಡ್ಡಾಡುತ್ತಿದ್ದ ಒಂಟಿ ಸಲಗ ನೋಡಿ ಪ್ರವಾಸಿಗರು ಭಯಭೀತರಾಗಿದ್ದರು.ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಅಡ್ಡಾದಿಡ್ಡಿ ತಿರುಗುತ್ತಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು. ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

You cannot copy content of this page