ಎಕ್ಸಲೆಂಟ್ ಮತ್ತು ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ರ್ಯಾಂಕ್.
ಕುಂದಾಪುರ:ಎಕ್ಸಲೆಂಟ್ ಮತ್ತು ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶವನ್ನು ದಾಖಲಿಸಿದೆ. ಪ್ರಥ್ವಿತಾ ಪಿ ಶೆಟ್ಟಿ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಗಳಿಸಿದ್ದು ಕುಂದಾಪುರ ತಾಲೂಕಿಗೆ ಪ್ರಥಮ 621(99.36%) ಅಂಕಗಳು, ಶಾಧನಾ ದೇವಾಡಿಗ ರಾಜ್ಯ ಮಟ್ಟದಲ್ಲಿ 10ನೆಯ ರ್ಯಾಂಕ್‍ಗಳಿಸಿದ್ದು , ಕುಂದಾಪುರ ತಾಲೂಕಿಗೆ 6ನೆಯ ಸ್ಥಾನ ಪಡೆದಿದ್ದು, 616(98.56%) ಅಂಕಗಳನ್ನು ಗಳಿಸಿರುತ್ತಾರೆ. ಅಲ್ಲದೆ ಬಸನಗೌಡ ಪಾಟೀಲ್ 610 (97.6), ಕೆ ಶ್ರೀಶಾ ಶೆಟ್ಟಿ 610(97.6), ನಿಝಾ 608 (97.28), […]





























































































































































































































































































































































































































































































































































































































































































































































































































































































































































































































































































































































































































































































































































































































































































