ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ನೋಶ್ ಅನ್ವೇಶನ್ ಕಾರ್ಯಕ್ರಮ
ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಿಂದ ನೋಶ್ ಅನ್ವೇಶನ್ ಎನ್ನುವ ಕಾರ್ಯಕ್ರಮ ನಡೆಯಿತು. ನೋಶ್ ಅನ್ವೇಶನ್ ಕಾರ್ಯಕ್ರಮದ ಅಂಗವಾಗಿ ನವೀನ ಮಾದರಿಯ ಹೊಸ ಉತ್ಪನ್ನಗಳನ್ನು ತಯಾರಿಸುವ ಕುರಿತಾಗಿ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳಿಗೆ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಿಲಾಗಿದ್ದು,ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು.ವೆರ್ಲಿನ್ ಜಾನ್ ಗೋವೇಸ್ ಪ್ರಾವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಅವರು ವಿದ್ಯಾರ್ಥಿಗಳಿಗೆ ಆಹಾರ ತಂತ್ರಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ಇರುವ ಉಪಯೋಗ ,ಭವಿಷ್ಯದಲ್ಲಿ ಸಿಗುವ […]



























































































































































































































































































































































































































































































































































































































































































































































































































































































































































































































































































































































































































































































































































































































































































