ಲಿಯಾ ಜೌಟ್‍ಲೆಟ್ ಕೋಟೇಶ್ವರದಲ್ಲಿ ಶುಭಾರಂಭ

ಕುಂದಾಪುರ:ಭಾರತದಲ್ಲಿ ಮೊದಲ ಬಾರಿಗೆ ಇಸ್ರೇಲಿನ ಪ್ರಸಿದ್ಧ ಹೆಟ್ರಾ ಉತ್ಪನ್ನಗಳ ಲಿಯಾ ಔಟ್‍ಲೆಟ್ ನೂತನ ಮಳಿಗೆ ಶುಭಾರಂಭ ಕಾರ್ಯಕ್ರಮ ಕುಂದಾಪುರ ತಾಲೂಕಿನ ಕೋಟೇಶ್ವರದ ಬೈಪಾಸ್ ಸಮೀಪ ಇರುವ ಸನ್ವಿಜಯ್ ಪರ್ಲ್ ಕಟ್ಟಡದಲ್ಲಿ ಭಾನುವಾರ ನಡೆಯಿತು.ಇಸ್ರೇಲ್ ದೇಶದಲ್ಲಿ ತಯಾರಿಸಲ್ಪಡುವ ಬಹು ಬೇಡಿಕೆ ಮತ್ತು ಉತ್ತಮ ಗುಣಮಟ್ಟದ ಸನೋ ಉತ್ಪನ್ನಗಳು ಕೋಟೇಶ್ವರದ ಲಿಯಾ ಜೌಟ್‍ಲೆಟ್ ಮಳಿಗೆಯಲ್ಲಿ ದೊರಕಲಿದೆ.ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡುವುದರ ಮುಖೇನ ನವ ಉದ್ಯಮವನ್ನು ಪ್ರೋತ್ಸಾಹಿಸ ಬೇಕಾಗಿದೆ.ಉದ್ಯಮಿ ಅಭಿನಂಧನ್ ಶೆಟ್ಟಿ ಅವರು ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಮಾತನಾಡಿ,ಇಸ್ರೇಲ್ ದೇಶದಲ್ಲಿ […]

ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವ ಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ಸಂಗಮ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್,ನವಭಾರತ್ ಟಿಂಬರ್ಸ್ ಅದರ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಕಳೆದ ಎಂಟು ವರ್ಷಗಳಿಂದ ಆಫ್ರಿಕಾ ದೇಶದಲ್ಲಿ ಅಪೇಕ್ಸ್ ಇಂಟರ್‍ನ್ಯಾಷನಲ್ ಟ್ರೇಡಿಂಗ್ ಎಂಬ ಹೆಸರಿನಲ್ಲಿ ಮರದ ಉದ್ಯಮವನ್ನು ಮಾಡುತ್ತಿರುವ ಅಪೇಕ್ಸ್ ಸಂಸ್ಥೆ ಬಹಳಷ್ಟು ಅನುಭವವನ್ನು ಹೊಂದಿದೆ.ಅದರ ಸಹ ಸಂಸ್ಥೆಯಾದ ನವಭಾರತ್ ಟಿಂಬರ್ಸ್ ಕುಂದಾಪುರದಲ್ಲಿ ಆರಂಭಗೊಂಡಿದೆ. ಕಟ್ಟಡ,ದೇವಸ್ಥಾನ,ಫರ್ನಿಚರ್,ಇಂಟೀರಿಯರ್‍ಗೆ ಬೇಕಾಗುವ ಎಲ್ಲಾ ರೀತಿಯ ಗುಣಮಟ್ಟದ ರೆಡಿ ಸೈಜ್,ಕಟ್ ಸೈಜ್ ಮರಗಳು ಸ್ಪರ್ಧಾತ್ಮಕ ದರದಲ್ಲಿ ದೊರೆಯುತ್ತದೆ.ಇಲ್ಲಿ ಇಂಪಾರ್ಟೆಂಟ್ ಟಿಕ್ಸ್,ಸಾಗುವಾನಿ,ಕಲ್ಲಂಬೋಗಿ,ಅಕೇಶೀಯಾ,ಬೋಗಿ,ಹಲಸು,ಹುಣಾಲ್,ಮಹಾಗನಿ,ಹೆಬ್ಬೆಲಸು ನಂತಹ ಉತ್ತಮ […]

ಅತ್ಯಧಿಕ ಲೀಡ್ ನೊಂದಿಗೆ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸೋಣ-ಅರುಣ್ ಪುತ್ತಿಲ

ಬೈಂದೂರು:ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ,ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿ, ಸಿಎಎ ಜಾರಿ ಮಾಡಿದ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಋಣ ತಿರಿಸಬೇಕು.ದೇಶ, ಧರ್ಮದ ಉಳಿವಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದು ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಕರೆ ನೀಡಿದರು.ಶನಿವಾರ ಸಿದ್ದಾಪುರದಲ್ಲಿ ನಡೆದ ಬಿಜೆಪಿ ರೋಡ್ ಶೋ ನಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ಇನ್ನಷ್ಟು ಶಕ್ತಿ ನೀಡಲು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ […]

You cannot copy content of this page